ಬೆಳಗೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಭುವನಾಕ್ಷ
ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ರವರು ಜಯಭೇರಿ ಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ದೊಡ್ಡದಿಣ್ಣೆ ಮಂಜೇಗೌಡರು, ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ...