ಹಾದಿಗೆ ಕಲ್ಲೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ
ಹಾನು ಬಾಳು ಹೋಬಳಿ ಹಾದಿಗೆ ಗ್ರಾಮದ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮತ್ತು ಕಾರ್ತಿಕ ಪೂಜೆಯನ್ನು ಶುಕ್ರವಾರ ಮಾಡಲಾಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಆ ಸಮಯದಲ್ಲಿ ...