ಮಾರ್ಚ್ 15 ರಿಂದ ಶಿರಾಡಿ ಘಾಟಿಯಲ್ಲಿ ಸಂಚಾರ ನಿಷೇಧ?
ವರದಿ ರಾಣಿ ಪ್ರಸನ್ನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಕನಿಷ್ಠ ಒಂದು ತಿಂಗಳು ಶಿರಾಡಿ...