ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ರಾಯರ ಕೊಪ್ಪಲು ಮತ್ತು ಆಲೂರು ತಾಲೂಕು ರೆಡ್ ಕ್ರಾಸ್ ಘಟಕ ಇವರ ಸಹಯೋಗದಲ್ಲಿ ದಿನಾಂಕ 23/9/2024 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ರಾಯರ ಕೊಪ್ಪಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ತಾಲೂಕು ರೆಡ್ ಕ್ರಾಸ್ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ತಪ್ಪದೇ ಈ ಕಾರ್ಯಕ್ರಮಲ್ಲಿ ಭಾಗವಹಿಸುವಂತೆ ಆಲೂರು ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಮಾಧ್ಯಮ ಕಾರ್ಯದರ್ಶಿ ನವೀನ್ ಬೈರಾ ಪುರ, ಸಭಾಪತಿ ಕೆ.ಎನ್ ಕಾಂತರಾಜು ಅವರು ಮನವಿ ಮಾಡಿಕೊಂಡಿದ್ದಾರೆ
previous post