ವರದಿ ರಾಣಿ ಪ್ರಸನ್ನ
ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಮುಂದುವರಿಕೆಯಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಈ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದೆ.
ದಿನಾಂಕ: 04-10-2024 ರಿಂದ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಹೋರಾಟವು ನಿಗದಿಯಾಗಿರುವುದರಿಂದ ಸಾರ್ವಜನಿಕ ಸೇವೆಗಳು ಇನ್ನಷ್ಟು ವ್ಯತ್ಯಯವಾಗಲಿದೆ
previous post
next post