ಸಕಲೇಶಪುರದ ಸಂತೆ ಮಾರುಕಟ್ಟೆಯಲ್ಲಿ ಅಕ್ರಮ ಅಂಗಡಿ ಹಾಕಿರುವುದನ್ನು ತೆರವು ಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ
ನಿl ಮಲೆನಾಡು ರಕ್ಷಣಾ ಸೇನೆ ಅಕ್ರಮವಾಗಿ ವಲಸಿಗರು ಸಕಲೇಶಪುರದ ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ಹಾಕಿರೋದನ್ನು ಖಂಡಿಸಿ ಪ್ರತಿಭಟನೆ ಮಾಡಿ ಸಕಲೇಶಪುರದ ದಕ್ಷ ಉಪ ವಿಭಾಗಾಧಿಕಾರಿಗಳಾದ ಶೃತಿ ಅವರಿಗೆ ಮನವಿಯನ್ನು ಸಲ್ಲಿಸಿದ್ದರು.
ಅಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಹಾಕಿಕೊಂಡವರನ್ನು ತೆರವುಗೊಳಿಸಿ ಎಂದು ಅದರಂತೆ ಈ ದಿನ ಉಪ ವಿಭಾಗ ಅಧಿಕಾರಿಗಳು ಮತ್ತು ಸಕಲೇಶಪುರದ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಅವರು ಜಂಟಿ ಕಾರ್ಯಾಚರಣೆ ನಡೆಸಿ ದಾಖಲಾತಿಗಳನ್ನು ಪರಿಶೀಲಿಸಿ ದಾಖಲಾತಿಗಳನ್ನು ಕಚೇರಿಗೆ ತರಲು ಸೂಚಿಸಿ ಅಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಹಾಕಿಕೊಂಡಂತಹ ವಲಸಿಗರ ಅಂಗಡಿಗಳನ್ನು ತೆರವುಗೊಳಿಸಿ ಅವರ ದಕ್ಷತೆಯನ್ನು ತೋರಿದ್ದಾರೆ