ವರದಿ ರಾಣಿ ಪ್ರಸನ್ನ
ಸಕಲೇಶಪುರದಲ್ಲಿ ಹರಿಯಾಣ ಪ್ರಚಂಡ ಗೆಲುವಿನ ಸಂಭ್ರಮ”
ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಕಲೇಶಪುರದ ಹಳೇ ಬಸ್ ನಿಲ್ದಾಣದ ಬಳಿ ಬಿಜೆಪಿ ಸಕಲೇಶಪುರ ತಾಲ್ಲೂಕು ಅಧ್ಯಕ್ಷರಾದ ವಳಲಹಳ್ಳಿ ಅಶ್ವತ್ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಭಜರಂಗದಳ ರಘುಜಿ, ಟಿ ಎ ಪಿ ಎಂ ಎಸ್ ಅಧ್ಯಕ್ಷರು ಕಿರುವಾಲೆ ಶಶಿಧರ್, ಬನ್ನಹಳ್ಳಿ ಪುನೀತ್, ರಾಜ್ ಕುಮಾರ್ , ಇನ್ನಿತರ ಬಿಜೆಪಿ ಕಾರ್ಯಕರ್ತರು, ಉಪಸ್ಥಿತರಿದ್ದರು
previous post
next post