ವರದಿ ರಾಣಿ ಪ್ರಸನ್ನ
41 ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ನವರಾತ್ರಿ ಮಹೋತ್ಸವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಟ್ರಸ್ಟ್ ವತಿಯಿಂದ
ಸಕಲೇಶಪುರದ ಮಳಲಿ ಗ್ರಾಮದ ಅಮ್ಮನವರ 8 ನೇ ದಿನವಾದ ಇಂದು ಮಹಾಗೌರಿ ದೇವಿ ಆರಾಧನೆ ಇಂದಿನ ಅಲಂಕಾರ ಅರಶಿಣ ಕುಂಕುಮದಿಂದ ಅಲಂಕೃತಗೊಂಡಿದೆ.
ನವರಾತ್ರಿಯ 8ನೇ ದಿನವನ್ನು ದುರ್ಗೆಯ ಎಂಟನೇ ರೂಪವಾದ ಮಹಾಗೌರಿಗೆ ಸಮರ್ಪಿಸಲಾಗಿದೆ. ಮಹಾಗೌರಿಯನ್ನು ಪೂಜಿಸುವುದರಿಂದ ದಾಂಪತ್ಯದಲ್ಲಿ ಸುಖ, ವ್ಯಾಪಾರ, ಸಂಪತ್ತು ಮತ್ತು ಸಮೃದ್ಧಿ ಹೆಚ್ಚುತ್ತದೆ. ಮಹಾಗೌರಿಯು ಭಕ್ತರ ತೊಂದರೆಗಳನ್ನು ತ್ವರಿತವಾಗಿ ನಿವಾರಿಸುತ್ತಾಳೆ ಎಂಬ ಧಾರ್ಮಿಕ ನಂಬಿಕೆ ಇದೆ. ಆಕೆಯನ್ನು ಪೂಜಿಸುವುದರಿಂದ ಅಸಾಧ್ಯವಾದ ಕಾರ್ಯಗಳು ಸಹ ಸಾಧ್ಯವಾಗುತ್ತದೆ ಎಂದು ಹೇಳಲಾಗುತ್ತದೆ.
previous post
next post