Blog

ಅರ್ಜಿ ಆಹ್ವಾನ

ವರದಿ ರಾಣಿ ಪ್ರಸನ್ನ

ಅರ್ಜಿ ಆಹ್ವಾನ

ಹಾಸನ: 2012ರ ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ಅಥವಾ ಸಮಾಜ ಶಾಸ್ತ್ರ ಅಥವಾ ಮನೋವಿಜ್ಞಾನ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ 3 ಸಾವಿರ ರೂ. ಸಂಭಾವನೆ ನಿಗದಿಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08172-231360ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Related posts

ಬೇಕಾಗಿದ್ದಾರೆ

Bimba Prakashana

ಹಾನು ಬಾಳುನಲ್ಲಿ ಸಮುದಾಯ ವಾಸ್ತವ ಶಿಬಿರ

Bimba Prakashana

ಬೀದಿ ನಾಯಿ ಕಾಟ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More