ದೀಪಾವಳಿ ಎಂದರೆ ಸಡಗರ-ಸಂಭ್ರಮ. ಅಂದಕಾರದಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ ದೀಪಾವಳಿ. ಎಲ್ಲೆಲ್ಲೂ ಬೆಳಕನ್ನು ಹರಡುತ್ತಾ ಸಂಭ್ರಮದ ವಾತಾವರಣವನ್ನು ಹೆಚ್ಚಿಸುವ ಅತ್ಯಂತ ದೊಡ್ಡ ಹಬ್ಬ ದೀಪಾವಳಿ. ಐದು ದಿನಗಳ ಕಾಲ ಆಚರಿಸಲಾಗುವ ಈ ಹಬ್ಬವು ವಿಶೇಷವಾದ ಧಾರ್ಮಿಕ ಆಚರಣೆಗಳನ್ನು ಒಳಗೊಂಡಿದೆ. ಪ್ರದೇಶದಿಂದ ಪ್ರದೇಶಕ್ಕೆ ಈ ಹಬ್ಬದ ಆಚರಣೆಯಲ್ಲಿ ಕೊಂಚ ವಿಭಿನ್ನತೆ ಇರುವುದನ್ನು ಕಾಣಬಹುದು.
ದೀಪದ ಬೆಳಕಿನಲ್ಲಿ ಕತ್ತಲು ಕರಗುವಂತೆ ಕಷ್ಟಗಳು ಕರಗಳಿ
ದೀಪದ ಬೆಳಕಿನಂತೆ ಸಂತೋಷ ಹೊಳೆಯಲಿ.. ದೀಪಾವಳಿ 2024ರ ಹಾರ್ದಿಕ ಶುಭಾಶಯಗಳು.
ರೇಖಾ ಗೋಪಿನಾಥ್
ಅಧ್ಯಕ್ಷರು
ಬಾಗೆ ಗ್ರಾಮ ಪಂಚಾಯತ್
ಸಕಲೇಶಪುರ
previous post
next post