ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲ್ಲೂಕು ಬಿರಡಹಳ್ಳಿ ಗ್ರಾಮ ಪಂಚಾಯಿತಿ 2022-23 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪುರಸ್ಕಾರದಡಿ ಮೂಲ ಸೌಕರ್ಯ ಹೊಂದಿರುವ ಸ್ವಾವಲಂಬಿ ಗ್ರಾಮ ಪಂಚಾಯತ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ.
ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಕೇಂದ್ರ ಪಂಚಾಯತ್ ಸಚಿವಾಲಯಕ್ಕೆ ನಾಮ ರಾಜ್ಯದಿಂದ ನಿರ್ದೇಶನಗೊಂಡಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಡಿ. ಸತೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್. ಗಿರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
previous post