Blog

ಆಲೂರು ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

ವರದಿ ರಾಣಿ ಪ್ರಸನ್ನ

ಆಲೂರು ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್  ಭೇಟಿ

ಆಲೂರು ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಸೂಚನೆಯನ್ವಯ ಬುಧವಾರ ದಿಢೀ‌ರ್ ಭೇಟಿ ನೀಡಿ, ಸಾರ್ವಜನಿಕರ ಅರ್ಜಿಗಳು ಹಾಗು ಅಹವಾಲುಗಳನ್ನು  ಪರಿಶೀಲನೆ ನಡೆಸಿ ಅಗತ್ಯ ಮಾಹಿತಿಗಳನ್ನು ಪಡೆದು ಸರಿಯಾದ ಸಮಯದಲ್ಲಿ  ಒದಗಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಯಾವುದೇ ಅರ್ಜಿಗಳನ್ನು  ನಿಗಧಿತ ಕಾಲಕ್ಕೆ  ಸಾರ್ವಜನಿಕರ ಕೈ ಸೇರುವಂತೆ ಮಾಡಬೇಕು. ಹಾಗೆಯೇ ಸಾರ್ವಜನಿಕರನ್ನು ಅಲೆದಾಡಿಸಬಾರದು. ಎಲ್ಲಾ ಇಲಾಖೆ ಕಚೇರಿಗಳಲ್ಲಿ ಸೂಚನಾ ಫಲಕಗಳನ್ನು ಹಾಕಬೇಕು ಎಂದು ತಿಳಿಸಿದ್ದಾರೆ.

Related posts

ಶುಭಾಶಯಗಳು

Bimba Prakashana

ನವರಾತ್ರಿ ಮಹೋತ್ಸವ

Bimba Prakashana

ಎತ್ತಿನ ಹೊಳೆ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More