ವರದಿ ರಾಣಿ ಪ್ರಸನ್ನ
ಆಲೂರು ತಾಲ್ಲೂಕಿನ ಹಲವು ಗ್ರಾಮಗಳಿಗೆ ಜಲ್ ಜೀವನ್ ಮಿಷನ್ ಯೋಜನೆಯಡಿ
ಕುಡಿಯುವ ನೀರಿನ ಸಂಪರ್ಕಕ್ಕ ಭೂಮಿ ಪೂಜೆ.
ಮಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಪ್ಪಾಪುರ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ 162 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಹಾಗು ಕದಾಳು ಪಂಚಾಯಿತಿ ಕಿರುಗಡಲು ಗ್ರಾಮದಲ್ಲಿ 175 ಮನೆಗಳಿಗೆ ಜಲ್ ಜೀವನ್ ಮಿಷನ್ ಯೋಜನೆ ಅಡಿ ಕುಡಿಯುವ ನೀರಿನ ಸಂಪರ್ಕ ಆಲೂರು ತಾಲೂಕು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿ ಮುಂತಾದ ಯೋಜನೆಗಳಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜುರವರು ಭೂಮಿ ಪೂಜೆ ನೆರವೇರಿಸಿದರು.
previous post
next post