ಸಕಲೇಶಪುರದ ಗುಹೆ ಕಲ್ಲಮ್ಮ ದೇವಸ್ಥಾನಕ್ಕೆ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ತನ್ನ ಪತ್ನಿ ಚಂಚಲ ಕುಮಾರ ಸ್ವಾಮಿಯವರೊಂದಿಗೆ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಅಲ್ಲಿ ದೀಪ ಹಚ್ಚಿ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದರು.
ಈ ದೇವಸ್ಥಾನದಲ್ಲಿ ನಡೆಯುವ ಕಾರ್ಯಗಳಲ್ಲಿ ನಿರಂತರ ಪಾಲ್ಗೊಳ್ಳುವ ಅವರಿಗೆ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಶಾಲು ಹೊದಿಸಿ ಗೌರವಿಸಿದರು.
previous post
next post