Blogನಾಳೆ ಸರಕಾರಿ ರಜೆ by Bimba PrakashanaDecember 10, 2024December 10, 20240406 Share0 ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆಯಲ್ಲಿ ನಾಳೆ ಸರಕಾರಿ ರಜೆ ಘೋಷಣೆ ಮಾಡಲಾಗಿದೆ.3 ದಿನ ಶೋಕ ಆಚರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ Post Views: 278