ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಕಲೇಶಪುರದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಉದ್ಘಾಟನೆ ಮಾಡಿದರು
ಸಕಲೇಶಪುರದ ಬಾಗೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಘಾಟನೆ ಬಳಿಕ ಮಾತನಾಡಿದ ಮಾಜಿ ಸಚಿವರು ಧರ್ಮಸ್ಥಳದ ಮೂಲಕ ಸಮಾಜವನ್ನು ಕಟ್ಟುವ ಕಾರ್ಯ ನಿರಂತರ ನಡೆಯುತ್ತಲೇ ಬಂದಿದೆ ಎಂದರು.
ಈ ಸಂಧರ್ಭದಲ್ಲಿ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ ನವೀನ್ ಚಂದ್ರ ಶೆಟ್ಟಿ ಹಾಗು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
