ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಅಪಘಾತ
ಇಂದು ಬೆಳಗಿನ ಜಾವ ಮಾರನ ಹಳ್ಳಿ ಬಳಿ ಬಸ್ಸು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ .
ಇದು ಖಾಸಗಿ ಬಸ್ ಆಗಿದ್ದು ಇದರಲ್ಲಿ 16 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯವರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
previous post
next post