ವರದಿ ರಾಣಿ ಪ್ರಸನ್ನ
ಸಕಲೇಶಪುರದ ಬಾಳೆಗದ್ದೆಯ ನಿವಾಸಿಯಾಗಿದ್ದ ಕವನ(30) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ. ಈತ ನಾನು ವಿಷ ಸೇವಿಸಲು ನಾನು ಪ್ರೀತಿಸುತ್ತಿದ್ದ ಹುಡುಗಿಯೇ ಕಾರಣ ಎಂದು ವಿಡಿಯೋ ಕೂಡ ಮಾಡಿದ್ದಾನೆ. ಸರಿಯಾದ ಕಾರಣ ತಿಳಿದು ಬಂದಿಲ್ಲ..
ಪ್ರಕರಣ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲು. ಆತ್ಮಹತ್ಯೆಗೆ ಕಾರಣ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ
previous post
next post