ವರದಿ ರಾಣಿ ಪ್ರಸನ್ನ
ಗುಲಗಳಲೆಯ ದೇವಸ್ಥಾನ ಜೀರ್ಣೋದ್ದಾರ
ಶ್ರೀ ಬಸವೇಶ್ವರ ಸೇವಾ ಸಮಿತಿ (ರಿ.) ಗುಲಗಳಲೆ ಗ್ರಾಮ, ಬೆಳಗೋಡು ಹೋಬಳಿ, ಸಕಲೇಶಪುರ ತಾ। ಹಾಸನ ಜಿಲ್ಲೆ ಇವರ ವತಿಯಿಂದ
ಪರಮಪೂಜ್ಯ ಜಗದ್ಗುರು ಪದ್ಮಭೂಷಣ .ಮಹಾಸ್ವಾಮೀಜಿಯವರು
ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ
ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತ್ಪಾದರು, ಬಾಳೆಹೊನ್ನೂರು.
ಮತ್ತು
ಶ್ರೀ ಮನ್ನಿರಂಜನ ಪ್ರಣವಸ್ವರೂಪಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೀಠಾಧ್ಯಕ್ಷರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶ್ರೀಕ್ಷೇತ್ರ ಕುಂದೂರು.
ಇವರುಗಳ ಕೃಪಾಶೀರ್ವಾದಗಳೊಂದಿಗೆ
ದಿನಾಂಕ 31.1.2025ರಿಂದ 3.2.225ರವರೆಗೆ ಶ್ರೀ ಬಸವೇಶ್ವರ ಸ್ವಾಮಿಯ ದೇವಾಲಯದ ಜೀಣೋದ್ಧಾರ ಕಾರ್ಯ ನೆರವೇರಲಿದೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಮಿತಿ ತಿಳಿಸಿದೆ.

