ಹಾನ್ ಬಾಳು ಹೋಬಳಿ ಮರಹಾದಿಗೆ ನಿವಾಸಿ
ಮಂಜುನಾಥ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇವರು ಬೇಲೂರಿನಿಂದ ಮೂಡಿಗೆರೆ ಮಾರ್ಗವಾಗಿ
ಸಂಬಂಧಿಕರ ಮನೆಯಿಂದ ತನ್ನ ಮನೆಗೆ ಹಿಂತಿರುಗಿ ಬರುತ್ತಿದ್ದ ವೇಳೆಗೆ ಈ ಅಪಘಾತ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸ್ ಇಲಾಖೆಯವರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ