ಆಲೂರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ “ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ” ಜನಪದ ಉತ್ಸವ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಶ್ವ ಜಲ ದಿನದ ಪ್ರಯುಕ್ತ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
previous post
next post