ವರದಿ ರಾಣಿ ಪ್ರಸನ್ನ
ಸಕಲೇಶಪುರದ ಹಳೆ ಬಸ್ ನಿಲ್ದಾಣದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಶ್ರೀ ರಾಮನವಮಿ ಕಾರ್ಯಕ್ರಮ.
ಪ್ರಸಾದ ವಿನಿಯೋಗ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಅವರು ಸಹ ಪ್ರಸಾದ ವಿನಿಯೋಗ ಮಾಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಿದ್ದರು.a
previous post
next post