ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎನ್. ರಾಜಣ್ಣ ಹಾಗೂ ಸಂಸದರಾದ ಶ್ರೇಯಸ್ ಪಟೇಲ್ ಅವರೊಂದಿಗೆ ಬಾಬಾ ಸಾಹೇಬರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು
previous post