ಸಕಲೇಶಪುರ ಕ್ಷೇತ್ರದ ದೊಡ್ಡನಾಗರ ಗ್ರಾಮದಲ್ಲಿ ಬಾಬಾ ಸಾಹೇಬ್ ಡಾll ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.ಎನ್ ಅಟೆಕರ್ಸ್ ವತಿಯಿಂದ ಪ್ರಥಮ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಿತು.
ಈ ಪಂದ್ಯಾವಳಿಯಲ್ಲಿ ಹಲವಾರು ತಂಡಗಳು ಪಾಲ್ಗೊಂಡಿದ್ದವು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಪಾಲ್ಗೊಂಡು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು*

