ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲೂಕಿನ ಕಸಬಾ ಹೋಬಳಿ ಬೆಳೆಗಾರರ ಸಂಘದ 2025- 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೇಘರಾಜ್ ಕೆ.ವಿ, ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ಬಿ. ಎಮ್. ಮದನ್ ಕುಮಾರ್, ಕಾರ್ಯದರ್ಶಿಯಾಗಿ ಎನ್. ಡಿ.ರಾಕೇಶ್, ಖಜಾಂಚಿಯಾಗಿ ವಿಜಿತ್, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪಾಲಾಕ್ಷ ಮತ್ತು ಗಂಗಾಧರ್ ರವರು ಆಯ್ಕೆಯಾಗಿದ್ದಾರೆ.