Blogಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ವರ್ಗಾವಣೆ by Bimba PrakashanaJune 18, 2025June 18, 20250642 Share0 ವರದಿ ರಾಣಿ ಪ್ರಸನ್ನ ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಅವರ ಸ್ಥಾನಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಲತಾ ಕುಮಾರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ Post Views: 497